Home Bibles ಅಂಕೆಗಳ ಪುಸ್ತಕ 2:33 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:33 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.

Cross references

ಅಂಕೆಗಳ ಪುಸ್ತಕ 1:47

ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.

ಅಂಕೆಗಳ ಪುಸ್ತಕ 1:49

ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್‌ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.

ಅಂಕೆಗಳ ಪುಸ್ತಕ 26:57

ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.

Interlinear

Choose Theme