ಅಂಕೆಗಳ ಪುಸ್ತಕ 2:4 · ಕನ್ನಡ ಬೈಬಲ್
ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
Cross references
ಅಂಕೆಗಳ ಪುಸ್ತಕ 1:27
ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
ಅಂಕೆಗಳ ಪುಸ್ತಕ 26:22
ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.