Home Bibles ಅಂಕೆಗಳ ಪುಸ್ತಕ 2:5 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:5 · ಕನ್ನಡ ಬೈಬಲ್

ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.

Cross references

ಅಂಕೆಗಳ ಪುಸ್ತಕ 1:8

ಇಸ್ಸಾಕಾರ್‌ ಗೋತ್ರದಿಂದ ಚೂವಾರನ ಮಗನಾದ ನೆತನೇಲ್‌,

ಅಂಕೆಗಳ ಪುಸ್ತಕ 1:28

ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 7:18

ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.

ಅಂಕೆಗಳ ಪುಸ್ತಕ 7:23

ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.

ಅಂಕೆಗಳ ಪುಸ್ತಕ 10:15

ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು.

ಅಂಕೆಗಳ ಪುಸ್ತಕ 26:23

ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;

Interlinear

Choose Theme