Home Bibles ಅಂಕೆಗಳ ಪುಸ್ತಕ 2:7 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:7 · ಕನ್ನಡ ಬೈಬಲ್

ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.

Cross references

ಅಂಕೆಗಳ ಪುಸ್ತಕ 1:9

ಜೆಬುಲೂನ್‌ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್‌,

ಅಂಕೆಗಳ ಪುಸ್ತಕ 1:30

ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 7:24

ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--

ಅಂಕೆಗಳ ಪುಸ್ತಕ 7:29

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.

ಅಂಕೆಗಳ ಪುಸ್ತಕ 10:16

ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.

Interlinear

Choose Theme