ಅಂಕೆಗಳ ಪುಸ್ತಕ 2:9 · ಕನ್ನಡ ಬೈಬಲ್
ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
Cross references
ಅಂಕೆಗಳ ಪುಸ್ತಕ 10:14
ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.