ಅಂಕೆಗಳ ಪುಸ್ತಕ 20:19 · ಕನ್ನಡ ಬೈಬಲ್
ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
Cross references
ನಿರ್ಗಮಕಾಂಡ 12:38
ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
ದ್ವಿತೀಯೋಪದೇಶಕಾಂಡ 2:6
ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
ದ್ವಿತೀಯೋಪದೇಶಕಾಂಡ 2:28
ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;