Home Bibles ಅಂಕೆಗಳ ಪುಸ್ತಕ 20:25 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 20:25 · ಕನ್ನಡ ಬೈಬಲ್

ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್‌ ಬೆಟ್ಟಕ್ಕೆ ಕರಕೊಂಡು ಬಂದು.

Cross references

ಲೇವ್ಯಕಾಂಡ 10:6

ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.

ಅಂಕೆಗಳ ಪುಸ್ತಕ 33:38

ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್‌ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.

ಎಜ್ರಾ 7:5

ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.

Interlinear

Choose Theme