ಅಂಕೆಗಳ ಪುಸ್ತಕ 20:27 · ಕನ್ನಡ ಬೈಬಲ್
ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು.
Cross references
ಅಂಕೆಗಳ ಪುಸ್ತಕ 21:4
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,