Home Bibles ☰ Books ಅಂಕೆಗಳ ಪುಸ್ತಕ 20:7 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 20:7 · ಕನ್ನಡ ಬೈಬಲ್

ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--

Cross references

ದ್ವಿತೀಯೋಪದೇಶಕಾಂಡ 3:26

ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.

ನೆಹೆಮ್ಯ 9:15

ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.

Interlinear

Choose Theme