Home Bibles ☰ Books ಅಂಕೆಗಳ ಪುಸ್ತಕ 21:14 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 21:14 · ಕನ್ನಡ ಬೈಬಲ್

ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ

Cross references

ಯೆಹೋಶುವ 10:13

ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.

2 ಸಮುವೇಲ 1:18

ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,

Interlinear

Choose Theme