Home Bibles ☰ Books ಅಂಕೆಗಳ ಪುಸ್ತಕ 21:15 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 21:15 · ಕನ್ನಡ ಬೈಬಲ್

ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.

Cross references

ಅಂಕೆಗಳ ಪುಸ್ತಕ 21:28

ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್‌ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.

ದ್ವಿತೀಯೋಪದೇಶಕಾಂಡ 2:9

ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್‌ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.

ದ್ವಿತೀಯೋಪದೇಶಕಾಂಡ 2:18

ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ;

ದ್ವಿತೀಯೋಪದೇಶಕಾಂಡ 2:29

ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.

ಯೆಶಾಯ 15:1

ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್‌ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್‌ ಹಾಳಾಗಿ ನಿಶ್ಯಬ್ಧವಾಯಿತು

Interlinear

Choose Theme