ಅಂಕೆಗಳ ಪುಸ್ತಕ 21:19 · ಕನ್ನಡ ಬೈಬಲ್
ಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು.
Cross references
ಯೆಹೋಶುವ 13:17
ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್, ಬೆತ್ಬಾಳ್ಮೆಯೋನ್,