Home Bibles ಅಂಕೆಗಳ ಪುಸ್ತಕ 22:13 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 22:13 · ಕನ್ನಡ ಬೈಬಲ್

ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,

Cross references

ಅಂಕೆಗಳ ಪುಸ್ತಕ 22:14

ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.

ದ್ವಿತೀಯೋಪದೇಶಕಾಂಡ 23:5

ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.

Interlinear

Choose Theme