Home Bibles ಅಂಕೆಗಳ ಪುಸ್ತಕ 22:25 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 22:25 · ಕನ್ನಡ ಬೈಬಲ್

ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.

Cross references

ಯೋಬ 5:13

ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.

ಯೆಶಾಯ 47:12

ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.

Interlinear

Choose Theme