Home Bibles ಅಂಕೆಗಳ ಪುಸ್ತಕ 22:29 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 22:29 · ಕನ್ನಡ ಬೈಬಲ್

ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.

Cross references

ಆದಿಕಾಂಡ 30:34

ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.

ಸಾಮೇತಿಗಳು 12:10

ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.

ಸಾಮೇತಿಗಳು 12:16

ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.

ಸಭಾಪ್ರಸಂಗಿ 9:3

ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)

ಮತ್ತಾಯ 15:19

ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.

Interlinear

Choose Theme