ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
Cross references
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.