Home Bibles ಅಂಕೆಗಳ ಪುಸ್ತಕ 22:41 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 22:41 · ಕನ್ನಡ ಬೈಬಲ್

ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.

Cross references

ಅಂಕೆಗಳ ಪುಸ್ತಕ 21:28

ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್‌ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.

ಅಂಕೆಗಳ ಪುಸ್ತಕ 23:13

ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;

ಅಂಕೆಗಳ ಪುಸ್ತಕ 25:2

ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.

ದ್ವಿತೀಯೋಪದೇಶಕಾಂಡ 12:2

ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.

2 ದಿನವೃತ್ತಾಂತ 11:15

ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

ಯೆರೆಮಿಯ 48:35

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.

Interlinear

Choose Theme