Home Bibles ಅಂಕೆಗಳ ಪುಸ್ತಕ 23:16 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 23:16 · ಕನ್ನಡ ಬೈಬಲ್

ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.

Cross references

ಅಂಕೆಗಳ ಪುಸ್ತಕ 22:35

ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.

ಅಂಕೆಗಳ ಪುಸ್ತಕ 23:5

ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.

ಅಂಕೆಗಳ ಪುಸ್ತಕ 24:1

ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.

ದ್ವಿತೀಯೋಪದೇಶಕಾಂಡ 18:18

ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.

Interlinear

Choose Theme