Home Bibles ☰ Books ಅಂಕೆಗಳ ಪುಸ್ತಕ 23:2 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 23:2 · ಕನ್ನಡ ಬೈಬಲ್

ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.

Cross references

ಅಂಕೆಗಳ ಪುಸ್ತಕ 23:14

ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.

ಅಂಕೆಗಳ ಪುಸ್ತಕ 23:29

ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.

ಅಂಕೆಗಳ ಪುಸ್ತಕ 23:30

ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.

Interlinear

Choose Theme