Home Bibles ಅಂಕೆಗಳ ಪುಸ್ತಕ 23:28 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 23:28 · ಕನ್ನಡ ಬೈಬಲ್

ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.

Cross references

ಅಂಕೆಗಳ ಪುಸ್ತಕ 21:20

ಬಾಮೋತಿನಿಂದ ಮೋವಾಬ್‌ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.

ಕೀರ್ತನೆಗಳು 106:28

ಬಾಳ್‌ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು

Interlinear

Choose Theme