Home Bibles ಅಂಕೆಗಳ ಪುಸ್ತಕ 24:25 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 24:25 · ಕನ್ನಡ ಬೈಬಲ್

ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.

Cross references

ಅಂಕೆಗಳ ಪುಸ್ತಕ 24:11

ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.

ಅಂಕೆಗಳ ಪುಸ್ತಕ 31:8

ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.

ಯೆಹೋಶುವ 13:22

ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.

Interlinear

Choose Theme