Home Bibles ಅಂಕೆಗಳ ಪುಸ್ತಕ 26:1 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:1 · ಕನ್ನಡ ಬೈಬಲ್

ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--

Cross references

ಅಂಕೆಗಳ ಪುಸ್ತಕ 1:19

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.

ಅಂಕೆಗಳ ಪುಸ್ತಕ 25:9

ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.

Interlinear

Choose Theme