Home Bibles ಅಂಕೆಗಳ ಪುಸ್ತಕ 26:12 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:12 · ಕನ್ನಡ ಬೈಬಲ್

ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;

Cross references

ಆದಿಕಾಂಡ 46:10

ಸಿಮೆಯೋನನ ಮಕ್ಕಳು: ಯೆಮೂವೇಲ್‌ ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಕಾನಾನ್ಯಳ ಮಗನಾದ ಸೌಲ ಎಂಬವರು.

ನಿರ್ಗಮಕಾಂಡ 6:14

ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್‌ ಫಲ್ಲು ಹೆಚ್ರೋನ್‌ ಕರ್ವಿಾ; ಇವರೇ ರೂಬೇನನ ಗೋತ್ರಗಳು.

ನಿರ್ಗಮಕಾಂಡ 6:15

ಸಿಮೆಯೋನನ ಕುಮಾರರು: ಯೆಮೂಯೇಲ್‌, ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.

1 ಅರಸುಗಳು 7:21

ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.

1 ದಿನವೃತ್ತಾಂತ 4:24

ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.

Interlinear

Choose Theme