Home Bibles ಅಂಕೆಗಳ ಪುಸ್ತಕ 26:14 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:14 · ಕನ್ನಡ ಬೈಬಲ್

ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.

Cross references

ಅಂಕೆಗಳ ಪುಸ್ತಕ 1:22

ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು

ಅಂಕೆಗಳ ಪುಸ್ತಕ 2:12

ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;

ಪ್ರಕಟನೆ 7:7

ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

Interlinear

Choose Theme