Home Bibles ಅಂಕೆಗಳ ಪುಸ್ತಕ 26:15 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:15 · ಕನ್ನಡ ಬೈಬಲ್

ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.

Cross references

ಆದಿಕಾಂಡ 46:16

ಗಾದನ ಮಕ್ಕಳು: ಚಿಪ್ಯೋನ್‌ ಹಗ್ಗೀ ಶೂನೀ ಎಚ್ಬೋನ್‌ ಏರೀ ಅರೋದೀ ಅರೇಲೀ ಎಂಬವರು.

ಅಂಕೆಗಳ ಪುಸ್ತಕ 2:14

ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;

1 ದಿನವೃತ್ತಾಂತ 5:11

ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್‌ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.

Interlinear

Choose Theme