ಅಂಕೆಗಳ ಪುಸ್ತಕ 26:2 · ಕನ್ನಡ ಬೈಬಲ್
ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
Cross references
ನಿರ್ಗಮಕಾಂಡ 30:11
ಆಗ ಕರ್ತನು ಮಾತನಾಡಿ ಮೋಶೆಗೆ--
ನಿರ್ಗಮಕಾಂಡ 38:25
ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.
ಅಂಕೆಗಳ ಪುಸ್ತಕ 1:2
ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.