Home Bibles ☰ Books ಅಂಕೆಗಳ ಪುಸ್ತಕ 26:21 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:21 · ಕನ್ನಡ ಬೈಬಲ್

ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.

Cross references

ಆದಿಕಾಂಡ 46:12

ಯೆಹೂದನ ಮಕ್ಕಳು: ಏರ್‌ ಓನಾನ್‌ ಶೇಲಾಹ ಪೆರೆಚ್‌ ಜೆರಹ. ಆದರೆ ಏರನೂ ಓನಾನನೂ ಕಾನಾನ್‌ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್‌ ಹಾಮೂಲ್‌ ಎಂಬವರು.

ಅಂಕೆಗಳ ಪುಸ್ತಕ 26:7

ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.

1 ದಿನವೃತ್ತಾಂತ 2:5

ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;

Interlinear

Choose Theme