ಅಂಕೆಗಳ ಪುಸ್ತಕ 26:23 · ಕನ್ನಡ ಬೈಬಲ್
ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
Cross references
ಆದಿಕಾಂಡ 30:17
ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
ಆದಿಕಾಂಡ 46:13
ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
ಅಂಕೆಗಳ ಪುಸ್ತಕ 2:5
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
1 ದಿನವೃತ್ತಾಂತ 7:1
ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ.