ಅಂಕೆಗಳ ಪುಸ್ತಕ 26:25 · ಕನ್ನಡ ಬೈಬಲ್
ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
Cross references
ಅಂಕೆಗಳ ಪುಸ್ತಕ 1:28
ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ಅಂಕೆಗಳ ಪುಸ್ತಕ 2:5
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.