Home Bibles ಅಂಕೆಗಳ ಪುಸ್ತಕ 26:33 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:33 · ಕನ್ನಡ ಬೈಬಲ್

ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.

Cross references

ಅಂಕೆಗಳ ಪುಸ್ತಕ 27:1

ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ

ಅಂಕೆಗಳ ಪುಸ್ತಕ 36:10

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.

ಅಂಕೆಗಳ ಪುಸ್ತಕ 36:11

ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;

ಯೆಹೋಶುವ 17:3

ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.

Interlinear

Choose Theme