ಅಂಕೆಗಳ ಪುಸ್ತಕ 26:34 · ಕನ್ನಡ ಬೈಬಲ್
ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
Cross references
ಆದಿಕಾಂಡ 48:16
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಅಂಕೆಗಳ ಪುಸ್ತಕ 1:34
ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
ಅಂಕೆಗಳ ಪುಸ್ತಕ 2:20
ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.