Home Bibles ಅಂಕೆಗಳ ಪುಸ್ತಕ 26:38 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:38 · ಕನ್ನಡ ಬೈಬಲ್

ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;

Cross references

ಆದಿಕಾಂಡ 46:2

ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.

ಆದಿಕಾಂಡ 46:21

ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್‌ ಅಶ್ಬೇಲ್‌ ಗೇರಾ ನಾಮಾನ್‌ ಏಹೀರೋಷ್‌ ಮುಪ್ಪೀಮ್‌ ಹುಪ್ಪೀಮ್‌ ಆರ್ದ ಎಂಬವರು.

1 ದಿನವೃತ್ತಾಂತ 7:6

ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.

1 ದಿನವೃತ್ತಾಂತ 8:1

ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ

Interlinear

Choose Theme