ಅಂಕೆಗಳ ಪುಸ್ತಕ 26:41 · ಕನ್ನಡ ಬೈಬಲ್
ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
Cross references
ಆದಿಕಾಂಡ 46:21
ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
ಅಂಕೆಗಳ ಪುಸ್ತಕ 1:36
ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ಅಂಕೆಗಳ ಪುಸ್ತಕ 2:22
ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.