Home Bibles ಅಂಕೆಗಳ ಪುಸ್ತಕ 26:43 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:43 · ಕನ್ನಡ ಬೈಬಲ್

ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.

Cross references

ಅಂಕೆಗಳ ಪುಸ್ತಕ 1:38

ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 2:25

ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.

Interlinear

Choose Theme