Home Bibles ಅಂಕೆಗಳ ಪುಸ್ತಕ 26:47 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:47 · ಕನ್ನಡ ಬೈಬಲ್

ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ.

Cross references

ಅಂಕೆಗಳ ಪುಸ್ತಕ 1:40

ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 2:27

ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;

Interlinear

Choose Theme