Home Bibles ಅಂಕೆಗಳ ಪುಸ್ತಕ 26:50 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:50 · ಕನ್ನಡ ಬೈಬಲ್

ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.

Cross references

ಅಂಕೆಗಳ ಪುಸ್ತಕ 1:42

ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 1:43

ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.

ಅಂಕೆಗಳ ಪುಸ್ತಕ 2:29

ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.

Interlinear

Choose Theme