Home Bibles ಅಂಕೆಗಳ ಪುಸ್ತಕ 26:56 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:56 · ಕನ್ನಡ ಬೈಬಲ್

ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.

Cross references

ರೋಮಾಪುರದವರಿಗೆ 11:7

ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

1 ಕೊರಿಂಥದವರಿಗೆ 12:4

ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;

Interlinear

Choose Theme