ಅಂಕೆಗಳ ಪುಸ್ತಕ 26:63 · ಕನ್ನಡ ಬೈಬಲ್
ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
Cross references
ಅಂಕೆಗಳ ಪುಸ್ತಕ 1:19
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
ಅಂಕೆಗಳ ಪುಸ್ತಕ 26:3
ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ