Home Bibles ಅಂಕೆಗಳ ಪುಸ್ತಕ 27:22 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 27:22 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

Cross references

1 ದಿನವೃತ್ತಾಂತ 6:50

ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,

Interlinear

Choose Theme