Home Bibles ಅಂಕೆಗಳ ಪುಸ್ತಕ 27:23 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 27:23 · ಕನ್ನಡ ಬೈಬಲ್

ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

Cross references

ಅಂಕೆಗಳ ಪುಸ್ತಕ 27:19

ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.

ದ್ವಿತೀಯೋಪದೇಶಕಾಂಡ 3:21

ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.

ದ್ವಿತೀಯೋಪದೇಶಕಾಂಡ 3:28

ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.

ದ್ವಿತೀಯೋಪದೇಶಕಾಂಡ 31:7

ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.

Interlinear

Choose Theme