Home Bibles ☰ Books ಅಂಕೆಗಳ ಪುಸ್ತಕ 28:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 28:18 · ಕನ್ನಡ ಬೈಬಲ್

ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.

Cross references

ನಿರ್ಗಮಕಾಂಡ 12:16

ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.

ಲೇವ್ಯಕಾಂಡ 23:7

ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

ಲೇವ್ಯಕಾಂಡ 23:8

ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

Interlinear

Choose Theme