Home Bibles ☰ Books ಅಂಕೆಗಳ ಪುಸ್ತಕ 28:20 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 28:20 · ಕನ್ನಡ ಬೈಬಲ್

ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.

Cross references

ಲೇವ್ಯಕಾಂಡ 14:10

ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.

Interlinear

Choose Theme