ಅಂಕೆಗಳ ಪುಸ್ತಕ 28:22 · ಕನ್ನಡ ಬೈಬಲ್
ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
Cross references
ರೋಮಾಪುರದವರಿಗೆ 8:3
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.