Home Bibles ☰ Books ಅಂಕೆಗಳ ಪುಸ್ತಕ 29:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 29:18 · ಕನ್ನಡ ಬೈಬಲ್

ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ

Cross references

ಅಂಕೆಗಳ ಪುಸ್ತಕ 15:4

ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು

ಅಂಕೆಗಳ ಪುಸ್ತಕ 28:7

ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;

ಅಂಕೆಗಳ ಪುಸ್ತಕ 28:14

ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.

ಅಂಕೆಗಳ ಪುಸ್ತಕ 29:3

ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,

ಅಂಕೆಗಳ ಪುಸ್ತಕ 29:6

ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.

ಅಂಕೆಗಳ ಪುಸ್ತಕ 29:9

ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ

Interlinear

Choose Theme