ಅಂಕೆಗಳ ಪುಸ್ತಕ 29:19 · ಕನ್ನಡ ಬೈಬಲ್
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
Cross references
ಅಂಕೆಗಳ ಪುಸ್ತಕ 29:11
ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅಂಕೆಗಳ ಪುಸ್ತಕ 29:22
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅಂಕೆಗಳ ಪುಸ್ತಕ 29:25
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಆಮೋಸ 8:14
ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.