ಅಂಕೆಗಳ ಪುಸ್ತಕ 29:20 · ಕನ್ನಡ ಬೈಬಲ್
ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
Cross references
ಅಂಕೆಗಳ ಪುಸ್ತಕ 29:17
ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
ಯೋಹಾನ 7:14
ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.