Home Bibles ☰ Books ಅಂಕೆಗಳ ಪುಸ್ತಕ 29:32 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 29:32 · ಕನ್ನಡ ಬೈಬಲ್

ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ

Cross references

ಅಂಕೆಗಳ ಪುಸ್ತಕ 23:1

ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.

1 ದಿನವೃತ್ತಾಂತ 15:26

ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.

ಯೆರೆಮಿಯ 28:16

ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--

Interlinear

Choose Theme