Home Bibles ☰ Books ಅಂಕೆಗಳ ಪುಸ್ತಕ 29:5 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 29:5 · ಕನ್ನಡ ಬೈಬಲ್

ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.

Cross references

ಅಂಕೆಗಳ ಪುಸ್ತಕ 28:15

ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.

ಅಂಕೆಗಳ ಪುಸ್ತಕ 28:22

ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.

ಅಂಕೆಗಳ ಪುಸ್ತಕ 28:30

ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.

Interlinear

Choose Theme