Home Bibles ☰ Books ಅಂಕೆಗಳ ಪುಸ್ತಕ 3:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:18 · ಕನ್ನಡ ಬೈಬಲ್

ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.

Cross references

ನಿರ್ಗಮಕಾಂಡ 6:16

ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್‌ ಕೆಹಾತ್‌ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.

ನಿರ್ಗಮಕಾಂಡ 6:17

ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.

ಅಂಕೆಗಳ ಪುಸ್ತಕ 3:21

ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.

ಅಂಕೆಗಳ ಪುಸ್ತಕ 4:22

ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.

1 ದಿನವೃತ್ತಾಂತ 6:17

ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

1 ದಿನವೃತ್ತಾಂತ 6:20

ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್‌; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;

1 ದಿನವೃತ್ತಾಂತ 23:7

ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --

1 ದಿನವೃತ್ತಾಂತ 25:4

ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.

1 ದಿನವೃತ್ತಾಂತ 26:1

ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.

ನೆಹೆಮ್ಯ 12:1

ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,

ಜೆಕರ್ಯ 12:13

ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.

Interlinear

Choose Theme