Home Bibles ಅಂಕೆಗಳ ಪುಸ್ತಕ 3:21 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:21 · ಕನ್ನಡ ಬೈಬಲ್

ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.

Cross references

ನಿರ್ಗಮಕಾಂಡ 6:16

ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್‌ ಕೆಹಾತ್‌ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.

ಅಂಕೆಗಳ ಪುಸ್ತಕ 3:18

ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.

ಅಂಕೆಗಳ ಪುಸ್ತಕ 4:22

ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.

ಯೆಹೋಶುವ 21:6

ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.

1 ದಿನವೃತ್ತಾಂತ 6:17

ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

ಜೆಕರ್ಯ 12:13

ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.

Interlinear

Choose Theme